ದೇವತಾಸ್ತುತಿ
ಸರ್ವೋತ್ತಮನ ಸ್ತುತಿಗೆ ಸರಿಬೆಸದಕ್ಷರದೆಣಿಕ್ಯಾಕ ಧ್ರುವ
ಯತಿ ಫಲ ಗಣ ಪ್ರಾಸವ್ಯಾಕೆ ಸ್ತುತಿಸ್ತವನ ಕೊಂಡಾಡಲಿಕ್ಕೆ
ಹಿತದೋರದು ಮಿತಿ ಮಾಡಲಿಕ್ಕೆ ಅತಿ ಶೋಧಿಸಲಿಕ್ಕೆ 1
ಮುತ್ತಿಗೆ ಬುದ್ಯುಶದೆಂದು ಉತ್ತಮರಪೆಕ್ಷರೆಂದೆಂದು
ನೆತ್ತಿಲಿಟ್ಟು ಕೊಂಬರು ಬಂದು ಅತಿ ಪ್ರೀತಿಲೆ ನಿಂದು 2
ಸಾರಸ ಸ್ವಾನಂದದ ಸರಳು
ಮತಿ ಹೀನರು ಬಲ್ಲರೇನದರೊಳು ಮಾತಿನ ಮರಳು 3
ಬಾಯಲಿ ಧೂಳಿ
ಪರಿ ಸ್ತುತಿಯಲಿ 4
ಮಹಿಪತಿ ಸ್ತುತಿನುಡಿದು
ಅಪ್ಪವ್ವನುತಾ ಎನ್ನ ಕಡಿಯ ತಪ್ಪನೆ ತುಸು ಹಿಡಿಯ 5