ಚಲಿಸದಂದದಿ ಮಾಡು ಎನ್ನನು ಶೈಲೇಂದ್ರವರ್ಯಾ ಪ
ನಿನ್ನಾಣೆ ನಿನ್ನಾಣೆ ಸಹಿಸಲಾರದೆ ನಿನ್ನ ಶರಣು ಬಂದೆನೊರಾಯಾ ಅ.ಪ.
ಪರಿ ನಗುತಿಪ್ಪುದು ಥರವೇ 1
ಸೂತ್ರ ಏನು ಸರಿಯಾದ ಕಾಲದಲಿ ಹರಿಯಲು ಸರಿದೋರುವುದೇ ರಸಿಕರಿಗೆ2
ಭಾರ ತಾಳೆನೊಬೇಗ ಬರುವಂತೆ ಮಾಡಿ ಪಾಂಡುರಂಗ ಪ್ರಾಯ ಗುರುಕೃಷ್ಣತಂದೆವರದಗೋಪಾಲವಿಠ್ಠಲನಾಣೆ ಪೊರೆಯದಿರೆ 3