ನಿಗಮ ಗೋಚರಾನಂತ ಮಹಿಮ ಶ್ರೀದೇವ
ಸಗುಣ ನಿರ್ಗುಣನಾಗಿ ತೋರುವ
ಸುಗಮಲಿಹ್ಯ ಸುಖದಾಯಕ ಧ್ರುವ
ಅಗಣಿತ ಗುಣಗಮ್ಯನುಪಮ ಶ್ರೀನಾಥ
ನಿಗಮ ತಂದು ನೀ ಪ್ರಕಟದೋರಿದೆ ನಗವು ಬೆನ್ನಿಲಿ ತಾಳಿದೆ
ಮಣಿ ಮಾಧವ ಶ್ರೀ ಕಾಂತ ಜಗವನುಳಹಿದೆ
ನೆಗಹಿದಾಡಿಲೆ ಭಗತಗೊಲಿದು ನೀ ಕಾಯಿದೆ 1
ಹರಿ ಸರ್ವೋತ್ತಮ ಪರಮಪುರಷ ಶ್ರೀ ವೇಷ
ಧರಿ ಮೂರಡಿ ಮಾಡಿದೆ ನೀ ಪರಶುಧರನಾಗ್ಯಾಡಿದೆ
ಪರಿಪರ್ಯಾಡುವಾ ನಂದಸ್ವರೂಪ ಶ್ರೀಧರ
ಶರಣ ರಕ್ಷಕನಾಗಿ ನೇಮದಿ ತುರುಗಳನ ನೀ ಕಾಯಿದೆ 2
ಸಾಮಜ ಪ್ರಿಯ ಶ್ರೀನಿಧೆ
ಹಯವನು ತೋರುವೆ
ಸರಸಿಜೋಧ್ಬವನುತ ಸಿರಿಲೋಲ ಎನ್ನಯ
ಅನುದಿನ ಸೂರ್ಯಕೋಟಿ ಪ್ರಕಾಶನೆ 3