ಪಾಹಿಮಾಂ ಕಾರ್ತಿಕೇಯಾ | ಪಾರ್ವತಿಯ ಕುವರಾ ಪಾಹಿಮಾಂ ಕಾರ್ತಿಕೇಯಾ ಪ
ಪಾಹಿ ಕರುಣಿಯೆ ಸುಬ್ರಹ್ಮಣ್ಯ ಅ
ಸುಗುಣಾಭರಿತ ಶರಜಾ ಸಚ್ಚಿದಾನಂದ ಅಗಜೆಯ ಪ್ರಿಯ ತನುಜ ನಿಗಮ-
ನಿತ್ಯ ಜಗೆದೊಡೆಯ ಪರಿಶುದ್ಧ ಪಾವನ ಮೃಗಧರನ ಸುತ ಸುಬ್ರಹ್ಮಣ್ಯ | ಪಾಹಿ | 1
ಬಾಲಾರ್ಕ ಕೋಟಿ ತೇಜ ನಿತ್ಯಾನಂದ ನೀಲಗ್ರೀವನ ಸುಧ್ವಜ ಖೂಳ ತಾರಕನೆಂಬ
ಕಾಲ ಸುರಾಳಿಯಂಬುಧಿ ಚಂದ್ರ ವರಮುನಿ ಜಾಲವಂದಿತ ಸುಬ್ರಹ್ಮಣ್ಯ 2
ಭೂಸುರ ಪ್ರಿಯ ಸುಬ್ರಹ್ಮಣ್ಯ 3