ಕರವ ಮುಗಿದ ಮುಖ್ಯಪ್ರಾಣದುರುಳರ ಸದೆದು ಶರಣರ ಪೊರೆಯೆಂದು ಪ.
ಜೀವೇಶರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳಳಿಯೆಂದು 1
ಪಂಚಭೇದ ಸತ್ಯವೆಂದುಮಾರುತಮತ ಪೊಂದಿದವರನು ಪೊರೆಯೆಂದು 2
ಇಲ್ಲಿ ಮಾತ್ರವು ಭೇದ ಅಲ್ಲಿ ಒಂದೆ ಎಂಬೊಕ್ಷುಲ್ಲಕರ ಹಿಡಿದ್ಹಲ್ಲು ಮುರಿಯೆಂದು3
ಕರ್ಮ ಶ್ರೀಹರಿಗೆ ಅರ್ಪಿತವೆಂದು 4
ಹರಿ ಮಾಡೊ ವ್ಯಾಪಾರ ಬಲ್ಲಕಾರಣದಿಂದಸಿರಿ ಗೋಪಾಲವಿಠಲಗೆರಗಿ ನಿಂದು 5