ಹಿಂಡು ಕರ್ಮಗಳ್ಯಾಕೆ | ಬಂಡಿ ದೈವಗಳ್ಯಾಕೆಪಂಡರಿ ದೊರೆಯು ಇರಲು ಪ
ಪುಂಡರೀಕಾಕ್ಷ ಪದಬಂಡುಣಿಯವೋಲ್ ತುತಿಸಲಿಲ್ಲಾ | ಬಲ್ಲಾ 1
ಕಂಬು ಸಾರಥಿ ಕೃಷ್ಣಚರಿತೆಗಳ ಪೊಗಳುತಿರಲೋ | ಕೇಳೋ 2
ಇಂದು ಭಾಗದಿ ಭಕ್ತಸಂದಣೀಯಲಿ ಸೇರುತಾ |ತಂದೆ ತಾಯಿಯ ಸೇವೆ | ಮುಂದು ಮಾಡಿದಗೊಲಿದುನಿಂದು ಇಟ್ಟಿಗೆ ಮೆಟ್ಟಿಹಾ |ನಂದ ನಂದನ ಗುರೂ ಗೋ | ವಿಂದ ವಿಠಲನವಂದಿಸೆಲೊ ಮುದದಿ ಸತತಾ | ವಿತತಾ 3