ರಾಮನಾಮವ ನುಡೀವೆ ಶ್ರೀರಾಮ ನಿನ್ನನು ಪಿಡೀವೆ ಪ
ಧಾಮ ನೀ ಬಿಟ್ಟೇಳು ಸುರಧಾಮನಾ ಪಿಡಿ ಕೇಳು ಆಮ್ಯಾಲ ಪೇಳು
ಕಾಮಿನೀಯಾತ್ಮಜರಗತಿ ಯಿನ್ನಾವುದೈ ಈ ಪರಿಯು ಮಾಡಲು
ರಾಮರಾಮನುತಡಿಗಡಿಗೆ ನುಡಿದೀ ಮನೆಯೆ ಭವವೀಯವರಿವೆನು 1
ರಥಕೆ ಕುದುರೆಗಳೆರಡು ಭವರಥಕೆ ದಂಪತಿ ಜೋಡು
ರಥ ನಡೆಸಿ ನೋಡು ಪಥವು ಗಮನಕೆ ಸುಲಭವಲ್ಲವೆ
ಇತರ ಭಯವದಕೆನಿತಹುದು ಪೇಳ್ ಸತತನಿಲಸುತ
ಗತಿಯ ತೋರಲು ಪತನೆಡರುಗಳ ಕಥೆಯನರಿಯಿಸು 2
ಪೆರ್ಮರವೆ ನೀ ಪುಟ್ಟಿ ಸಲೆಗಾರ್ನೆರಳು ಮಾಡಿಟ್ಟಿ
ಮೂರ್ಲೋಕ ತೊಟ್ಟ ಶೇರಲದ ನರವಿರ್ಹಗಳು[?]
ಹರಿಹರಿಯೆನುತ ಬಾಯ್ತೆರದು ನುಡಿಯಲು
ಸುರತರು