ರಾಮಚಂದ್ರ ರಘುವೀರಾ ನಮೋ ನಮೋ ಪ
ಶ್ಯಾಮಾಂಗ ಸುಕುಮಾರಾ ನಮೋ ನಮೋ
ಕಾಮಿತಾರ್ಥದಾತಾರಾ ನಮೋ ನಮೋ ಓಂಕಾರ ಅ.ಪ
ವಸಿಷ್ಟಾದಿಮುನಿ ತೋಷಿತ ನಮೋ ನಮೋ
ನಿಶಚರೇಭ ಕುಲಕಾಲಾ ನಮೋ ನಮೋ ಶ್ರೀ ಬಾಲಾ 1
ನೀತಿಸುಗುಣಯುತಶೀಲಾ ನಮೋ ನಮೋ ಘನಲೀಲಾ 2
ಮಾರೀಚಾಂತಕ ವೀರಾ ನಮೋ ನಮೋ ಶ್ರೀಕಾರಾ 3
ಖ್ಯಾತ ಮೃದುವಾಕ್ ದೀಪ್ತಾ ನಮೋ ನಮೋ ಸಂತೃಪ್ತಾ4
ಪರಮ ಪುಣ್ಯಚರಿತ್ರಾ ನಮೋ ನಮೋ ಶ್ರೀಗಾತ್ರಾ 5
ಅರಿಕುಲ ನಾಶಕ ರಂಗಾ ನಮೋ ನಮೋ ಶ್ರೀರಂಗ 6
ದೇವ ದಿವಿಜನುತ ನಮೋ ನಮೋ ಶ್ರೀರಾಮಾ 7
ನಿತ್ಯ ಮುಕ್ತ ವನಮಾಲಾ ನಮೋ ನಮೋ ಭೂಪಾಲಾ8
ಮಾಂಗಿರೀಶ ಮಾಲಿಂಗಾ ನಮೋ ನಮೋ ಶ್ರೀರಂಗ 9