ಭಾರತೀಯ ರಮಣ ಪ್ರಾಣಾ | ಜಗಭಾರ ನಿನ್ನದಯ್ಯ ಪವನಾ ಪ
ಘೋರದುರಿತ ಅಟವಿ ದಹನಾ | ಮಾರನಯ್ಯನ ತೋರೊ ಕರುಣ ಅ.ಪ.
ಪಾದ ಪಾದ ಬಿಸಜ ಭವ ವಾರಿಧಿ ಮುರ | ವೈರಿಯ ಪದ | ತೋರುತ ಉ | ದ್ಧಾರವಗೈ 1
ದಿವಿಜ ವಿನುತಾ | ನೀ ಸಲಹೊ ಸಕಲ ವ್ಯಾಪ್ತಾ ||ವೀಶ ಶೇಷ | ಈಶಾ ಸುರ | ಪೇಶಾ ರವಿ | ಭಾಸಾ ಸ್ವಪ್ರಕಾಶಕ ಜಗ | ಪೋಷಕ ಚಿ | ತ್ತಾಕಾಶದಿ | ಭಾಸಿಸನಿಲ 2
ಕರಿ ಪರಿ ಪರಿಯಲಿ | ನಿರಂತರ 3