ಆತ್ಮನನು ತಿಳಿಯದುದೇ ಕೇಡು ಅವನ ಜನ್ಮವ ಸುಡುಆತ್ಮನನು ಅರಿಯದುದೆ ಪಾಪ ಅಹುದು ಜನ್ಮನಿರೂಪ ಪ
ಸರ್ವಶಾಸ್ತ್ರವನೋದಿ ಸಕಲರೊಳಗೆ ವಾದಿಸರ್ವವನೇಕವ ಕೂಡಿಟ್ಟು ಘನ ಅಹಂಕಾರದಿ ಕೆಟ್ಟು 1
ಕೋಪ ತಾಪವ ಗಳಿಸಿ ಕೊನೆಬನೆ ಅನುಗೊಳಿಸಿವ್ಯಾಪಾರ ಸ್ತ್ರೀಯರ ಚಿಂತೆ ಊರ ಶ್ವಾನನು ಎಂಬಂತೆ 2
ಹಿರಿಯರ ನಿಂದೆಯ ಮಾಡಿ ಹೀನತ್ವದಿ ಹಾಡಿಗುರು ಚಿದಾನಂದ ಕಾಣ ಪಾಪರಾಶಿಯಲಿ ಕೂಡಿ 3